ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಹಾಗೂ ಶ್ಲಾಘನೀಯ ಕಾರ್ಯವನ್ನು ಸಲ್ಲಿಸಿರುವ ಆತ್ಮೀಯ ಗೆಳೆಯರಾದ ನಾಗಪ್ಪ PSI ಅವರು, ಪ್ರತಿಷ್ಠಿತ ಮಹಾನಿರ್ದೇಶಕರು ಮತ್ತು ಪೊಲೀಸ್ ಮಹಾನಿರೀಕ್ಷಕರು (ಡಿ.ಜಿ. & ಐ.ಜಿ.ಪಿ.) ಅವರ ಶ್ಲಾಘನಾ ಚಿನ್ನದ ಪದಕಕ್ಕೆ ಆಯ್ಕೆಯಾಗಿರುವುದು ಅತ್ಯಂತ ಹೆಮ್ಮೆಯ ಸಂಗತಿಯಾಗಿದೆ.ಕರ್ತವ್ಯನಿಷ್ಠೆ, ಪ್ರಾಮಾಣಿಕತೆ ಹಾಗೂ ಜನಸೇವೆಯ ಮೂಲಕ ಈ ಗೌರವಕ್ಕೆ ಪಾತ್ರರಾಗಿರುವ ನಾಗಪ್ಪ PSI ಅವರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಮುಂದಿನ ದಿನಗಳಲ್ಲಿಯೂ ಇದೇ ರೀತಿಯ ಸೇವಾಭಾವದಿಂದ ಇನ್ನಷ್ಟು ಉನ್ನತ ಗೌರವಗಳು ಮತ್ತು ಯಶಸ್ಸುಗಳು ಲಭಿಸಲಿ ಎಂದು ಹಾರೈಸುತ್ತೇನೆ.ಆಂಜನೇಯ ಮಟ್ಟೂರುಅಭಿನಂದನೆಗಳು ಹಾಗೂ ಶುಭಾಶಯಗಳು 💐💐
RELATED ARTICLES

