Friday, October 16, 2026
Homeನಿಮ್ಮ ಜಿಲ್ಲೆಸಿಇಸಿ ಜ್ಞಾನೇಶ್ ಕುಮಾರ್ ಅಮಾನತು ಅರ್ಜಿ: ಮಧ್ಯಂತರ ಆದೇಶಕ್ಕೆ ಸುಪ್ರೀಂ ಕೋರ್ಟ್ ನಿರಾಕರಣೆ; ಚುನಾವಣಾ ಆಯೋಗಕ್ಕೆ...

ಸಿಇಸಿ ಜ್ಞಾನೇಶ್ ಕುಮಾರ್ ಅಮಾನತು ಅರ್ಜಿ: ಮಧ್ಯಂತರ ಆದೇಶಕ್ಕೆ ಸುಪ್ರೀಂ ಕೋರ್ಟ್ ನಿರಾಕರಣೆ; ಚುನಾವಣಾ ಆಯೋಗಕ್ಕೆ ನೋಟಿಸ್

ನವದೆಹಲಿ, ಅಕ್ಟೋಬರ್ 5: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಅಮಾನತುಗೊಳಿಸುವಂತೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆಯಲ್ಲಿ ಸುಪ್ರೀಂ ಕೋರ್ಟ್ ಯಾವುದೇ ಮಧ್ಯಂತರ ಆದೇಶ ನೀಡಲು ಸೋಮವಾರ ನಿರಾಕರಿಸಿದೆ. ಆದರೆ, ಅರ್ಜಿಯಲ್ಲಿ ಉಲ್ಲೇಖಿಸಲಾದ ಆರೋಪಗಳ ಕುರಿತು ಪ್ರತಿಕ್ರಿಯೆ ಸಲ್ಲಿಸುವಂತೆ ಭಾರತೀಯ ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿ ಮಾಡಿದೆ.

ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠವು, ಮುಖ್ಯ ಚುನಾವಣಾ ಆಯುಕ್ತರು ಇತರ ಇಬ್ಬರು ಚುನಾವಣಾ ಆಯುಕ್ತರ ಒಮ್ಮತವಿಲ್ಲದೆ ಏಕಪಕ್ಷೀಯವಾಗಿ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ ಎಂಬ ಆರೋಪಗಳನ್ನು ಗಂಭೀರವಾಗಿ ಪರಿಗಣಿಸಿದ್ದು, ಮೊದಲು ಚುನಾವಣಾ ಆಯೋಗದ ಉತ್ತರವನ್ನು ಪಡೆದು ನಂತರ ಮುಂದಿನ ಕ್ರಮದ ಕುರಿತು ತೀರ್ಮಾನಿಸಲಾಗುವುದು ಎಂದು ಸ್ಪಷ್ಟಪಡಿಸಿದೆ.

ನ್ಯಾಯಾಲಯವು, ಆಯೋಗದ ಪ್ರತಿಕ್ರ

RELATED ARTICLES

LEAVE A REPLY

Please enter your comment!
Please enter your name here

- Advertisment -spot_img

Most Popular

Recent Comments