ಮಾಜಿ ಸಚಿವ, ಗಂಗಾವತಿ ಶಾಸಕ ಜನಾರ್ದನ ರೆಡ್ಡಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಓಬಳಾಪುರ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜನಾರ್ದನ ರೆಡ್ಡಿ ಅಪರಾಧಿ ಎಂದು ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಹೈದರಾಬಾದ್‌ನ ಸಿಬಿಐ ವಿಶೇಷ ನ್ಯಾಯಾಲಯ ಜನಾರ್ದನ ರೆಡ್ಡಿ ದೋಷಿ ಎಂದು ತೀರ್ಪು ನೀಡಿದೆ. ಜೊತೆಗೆ ಅಕ್ರಮ ಗಣಿಗಾರಿಕೆಯ ಅಪರಾಧಿಗೆ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಹಾಗಾದ್ರೆ, ರೆಡ್ಡಿ ಮತ್ತೆ ಜೈಲಿಗೆ ಹೋಗುತ್ತಾರಾ? ಅವರ ಶಾಸಕ ಸ್ಥಾನದ ಗತಿ ಏನು? ಹಾಗೇ ಅವರ ಮುಂದಿರುವ ಆಯ್ಕೆಗಳೇನು ಎನ್ನುವ ಮಾಹಿತಿ ಇಲ್ಲಿದೆ.
ಅಂಗಲಾಚಿದರೂ ಕೇಳದ ಕೋರ್ಟ್: ಜನಾರ್ದನ ರೆಡ್ಡಿಗೆ ಮತ್ತೆ ಜೈಲು ಫಿಕ್ಸ್, ಶಾಸಕ ಸ್ಥಾನಕ್ಕೂ ಕುತ್ತು!
RELATED ARTICLES

