Tuesday, February 17, 2026
Homeಅಭಿಮತಸಿಂಧೂ ನದಿ ನೀರು ಬೇರೆಡೆ ತಿರುಗಿಸಲು ಸಿದ್ಧತೆ; ಜಮ್ಮು ಕಾಶ್ಮೀರದಲ್ಲಿ 4 ಜಲವಿದ್ಯುತ್ ಯೋಜನೆಗಳಿಗೆ ಸರ್ಕಾರ...

ಸಿಂಧೂ ನದಿ ನೀರು ಬೇರೆಡೆ ತಿರುಗಿಸಲು ಸಿದ್ಧತೆ; ಜಮ್ಮು ಕಾಶ್ಮೀರದಲ್ಲಿ 4 ಜಲವಿದ್ಯುತ್ ಯೋಜನೆಗಳಿಗೆ ಸರ್ಕಾರ ಅನುಮೋದನೆ

ಉಗ್ರರ ಬೆನ್ನಿಗೆ ನಿಂತು ಭಯೋತ್ಪಾದನಾ ದಾಳಿಗೆ ಕುಮ್ಮಕ್ಕು ನೀಡುತ್ತಿರುವ ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಬೇಕೆಂದು ಭಾರತ ಸರ್ಕಾರ ಪಾಕಿಸ್ತಾನದ ಜೊತೆ ಮಾಡಿಕೊಂಡಿದ್ದ ಹಲವು ದಶಕಗಳ ಹಿಂದಿನ ಸಿಂಧೂ ನದಿ ನೀರು ಒಪ್ಪಂದವನ್ನು ರದ್ದುಗೊಳಿಸಿತ್ತು. ಆ ಸಿಂಧೂ ನದಿ ನೀರನ್ನು ಬೇರೆಡೆ ತಿರುಗಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಸರ್ಕಾರ ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರಮುಖ ಜಲವಿದ್ಯುತ್ ಯೋಜನೆಗಳಿಗೆ ಅನುಮೋದನೆ ನೀಡಿದೆ. ಈ ಮೂಲಕ ಸಿಂಧೂ ನದಿ ವ್ಯವಸ್ಥೆಯಿಂದ ನೀರನ್ನು ಬೇರೆಡೆಗೆ ತಿರುಗಿಸಲಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -spot_img

Most Popular

Recent Comments